ವಿದ್ಯಾವಾರಿಧಿ ಶಾಲೆ ವಿದ್ಯಾರ್ಥಿಗಳ ಸಾವಿನ ಪ್ರಕರಣ : ತನಿಖೆಗೆ ಸಿಎಂ ಆದೇಶ

ಬೆಂಗಳೂರು,ಮಾ.9– ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನ ವಿದ್ಯಾವಾರಿಧಿ ರೆಸಿಡೆನ್ಷಿ ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳ ಸಾವಿಗೆ ತೀವ್ರ ದಿಗ್ಬ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ತನಿಖೆ ನಡೆಸಿ ವರದಿ ನೀಡುವಂತೆ

Read more