ಎನ್‌ಕೌಂಟರ್‌ನಲ್ಲಿ 3 ನಕ್ಸಲರು ಹತ್ಯೆ, ಸಿಆರ್‌ಪಿಎಫ್ ಯೋಧ ಹುತಾತ್ಮ

ರಾಂಚಿ, ಏ.15 (ಪಿಟಿಐ)- ನಕ್ಸಲ್ ಹಿಂಸಾಚಾರ ಪೀಡಿತ ಜಾರ್ಖಂಡ್ ಗಿರಿಧಿ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದು, ಸಿಆರ್‍ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

Read more