ಬ್ರೇಕಿಂಗ್ : ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಇನ್ನಿಲ್ಲ..!

ನವದೆಹಲಿ, ಜು.21-ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್(81) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಶೀಲಾ ದೀಕ್ಷಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Read more