ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಇಲಾಖೆಯ 334 ನೌಕರರ ವಜಾ

ಬೆಂಗಳೂರು, ಏ.10- ನೋಟಿಸ್ ನೀಡಿದರೂ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ 334 ನೌಕರರನ್ನು ವಜಾಗೊಳಿಸಿ ಆದೇಶಿಸಲಾಗಿದೆ. 118 ನೌಕರರನ್ನು ವಜಾಗೊಳಿಸಲಾಗಿತ್ತು. 216 ನೌಕರರನ್ನು ಇಂದು ವಜಾಗೊಳಿಸಿ

Read more