ಗೋಲ್ಡನ್ ಸ್ಟಾರ್ ಗಣೇಶ್ @ 38

ಬೆಂಗಳೂರು,ಜು.2- ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು ತಮ್ಮ 38ನೇ ಹುಟ್ಟಹಬ್ಬವನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳೊಂದಿಗೆ ಸಡಗರ, ಸಂಭ್ರಮದಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು.

Read more