ಕಾಡಾನೆಗಳ ದಾಳಿಗೆ ರಾಜ್ಯದಲ್ಲಿ ಇಂದು ಮೂವರು ಬಲಿ

ತುಮಕೂರು/ ಚಾಮರಾಜನಗರ, ಜ.9- ರಾಜ್ಯದ ಹಲವೆಡೆ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸೋರೆಕಾಯಿ ಪೆಂಟೆ ಗ್ರಾಮದಲ್ಲಿ ಇಬ್ಬರು ಹಾಗೂ ಚಾಮರಾಜನಗರ ತಾಲ್ಲೂಕಿನ ಗುಂಡ್ಲುಪೇಟೆ

Read more

ಮಗುವಿನ ಮುಡಿ ಕೊಡಲು ಹೋಗುತ್ತಿದ್ದಾಗ ಅಪಘಾತ : ತಾಯಿ ಮತ್ತು ಇಬ್ಬರು ಮಕ್ಕಳ ಸಾವು

ಮಾಗಡಿ, ಡಿ.25– ಮಗುವಿನ ಮುಡಿ ತೆಗೆಸಲೆಂದು ಬರುತ್ತಿದ್ದ ಮಾರುತಿ ಓಮ್ನಿಹಾಗೂ ಇನೋವಾ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು, ತಾಯಿ ಸ್ಥಳದಲ್ಲೇ ಸಾವನ್ನಪ್ಪಿ 11 ಜನ

Read more

ನಿಂತಿದ್ದ ಬೊಲೆರೋ ಗೆ ಲಾರಿ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

ಹಾವೇರಿ,ಡಿ.19-ನಿಂತಿದ್ದ ಬುಲೆರೋ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಮೃತರೆಲ್ಲರೂ ರಾಯಚೂರು

Read more

ಶಿವಮೊಗ್ಗ : ಮರಕ್ಕೆ ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಮೂವರ ಸಾವು

ಶಿವಮೊಗ್ಗ, ಡಿ.4– ಮಾರುತಿ ವ್ಯಾನೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ಸಾಗರ ಸಮೀಪ ಸಂಭವಿಸಿದೆ. ಮೃತರನ್ನು

Read more

ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

ಹಳೆಬೀಡು, ನ.4- ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್‍ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಳೆಬೀಡಿನ

Read more

ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ಶಿರಾ, ಅ.23-ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾವರೆಕೆರೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಆಂಜನೇಯ

Read more

ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಕಾರ್ ಡಿಕ್ಕಿ : ಮೂವರ ದುರ್ಮರಣ

ಮಡಿಕೇರಿ,ಅ.16-ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ , ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬಸವನಹಳ್ಳಿ ರಾಷ್ಟ್ರೀಯ ಹೆದ್ದಾರಿ

Read more