1 ಕೋಟಿ ರೂ. ಮೌಲ್ಯದ 500 ಕೆಜಿ ಗಾಂಜಾ ವಶ, ಮೂವರ ಬಂಧನ

ಬೆಂಗಳೂರು, ಮಾ.26- ರಾಜಸ್ತಾನ ಕಡೆಯಿಂದ ಸಿನಿಮೀಯ ಶೈಲಿಯಲ್ಲಿ ಗಾಂಜಾವನ್ನು ಅಕ್ರಮ ಸಾಗಾಣಿಕೆ ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಕೆಆರ್ ಪುರಂ ಠಾಣೆ ಪೊಲೀಸರು ಬಂಧಿಸಿ

Read more