ಸಂಕ್ರಾಂತಿ ಹಬ್ಬಕ್ಕೆ 500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್

ಬೆಂಗಳೂರು, ಜ.11- ಮಕರ ಸಂಕ್ರಾಂತಿಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ನಗರದಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.

Read more