ಮುಚ್ಚುವ ಆತಂಕದಲ್ಲಿ 500ಕ್ಕೂ ಹೆಚ್ಚು ಖಾಸಗಿ ಶಾಲೆಗಳು..!

ಬೆಂಗಳೂರು,ಅ.23-ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೋರೋನಾ ಮಹಾಮಾರಿಗೆ ಆರ್ಥಿಕ ಚಟುವಟಿಕೆಗಳು ಏರುಪೇರಾಗಿದ್ದು, ಕರ್ನಾಟಕದಲ್ಲಿ 500ಕ್ಕೂ ಹೆಚ್ಚು ಖಾಸಗಿ ಶಾಲೆಗಳು ಮುಚ್ಚುವ ಆತಂಕದಲ್ಲಿವೆ. ಕೋರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ,

Read more