ಕಲುಷಿತ ನೀರು ಸೇವಿಸಿ 6 ಸಾವು ಪ್ರಕರಣ : ಇಬ್ಬರು ಅಧಿಕಾರಿಗಳ ಅಮಾನತು

ವಿಜಯನಗರ, ಅ.6: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Read more