ಮಹಾರಾಷ್ಟ್ರದಲ್ಲಿ ಹಂದಿಜ್ವರ ಹಾವಳಿ, ಐವರು ಬಲಿ

ಮುಂಬೈ, ಜು.18-ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳ ಅವಧಿಯಲ್ಲಿ ಎಚ್1ಎನ್1 ವೈರಾಣು ಸೋಂಕಿನಿಂದ(ಹಂದಿಜ್ವರ) ಐವರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಹಂದಿಜ್ವರದ ಪ್ರಕರಣ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಸೃಷ್ಟಿಸಿದೆ.

Read more