ಶ್ರೀಗಂಧದ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ 6 ಮಂದಿ ಬಂಧನ
ದಾವಣಗೆರೆ, ಫೆ.8-ಶ್ರೀಗಂಧದ ಮರದ ತುಂಡುಗಳನ್ನು ಕಳ್ಳತನ ಮಾಡುತ್ತಿದ್ದ ಆರು ಮಂದಿ ಖದೀಮರನ್ನು ಚನ್ನಗಿರಿ ಪೊಲೀಸರು ಬಂಧಿಸಿ ಒಂದೂವರೆ ಲಕ್ಷ ಮೌಲ್ಯದ ಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಚನ್ನಗಿರಿ ನಿವಾಸಿಗಳಾದ ಮಹಮ್ಮದ್
Read more