ಕಿಡಿಗೇಡಿಗಳು ಹಚ್ಚಿದ ಕಿಡಿಗೆ 6 ವಾಹನ ಭಸ್ಮ : ಸಿಪಿಐ ಪ್ರತಿಭಟನೆ

ಬೆಂಗಳೂರು, ಡಿ.25- ಭಾರತ ಕಮ್ಯುನಿಸ್ಟ್ ಪಕ್ಷದ ಕಚೇರಿ ಮುಂಭಾಗ ನಿಲ್ಲಿಸಿದ್ದ ವಾಹನಗಳಿಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮಧ್ಯರಾತ್ರಿ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read more