ತಮಿಳುನಾಡಿನ 8 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾದಳ

ರಾಮೇಶ್ವರಂ,ಜು.6-ಸಮುದ್ರದಲ್ಲಿ ಅಕ್ರಮವಾಗಿ ಮೀನು ಹಿಡಿಯುತ್ತಿದ್ದ ತಮಿಳುನಾಡು ಮೂಲದ ಎಂಟು ಬೆಸ್ತರನ್ನು ಶ್ರೀಲಂಕಾ ನೌಕಾದಳದ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ಪುದುಕೋಟೈ ಜಿಲ್ಲೆಯ ಕೊಟ್ಟೀಪಟ್ಟಿನಂ ಮೂಲದ ಬೆಸ್ತರು ಅಕ್ರಮವಾಗಿ ಶ್ರೀಲಂಕಾದ

Read more