ರಸ್ತೆ ಗುಂಡಿ ಸಂಬಂಧ ಎಎಪಿ ಕಾರ್ಯಪಡೆ ರಚನೆ

ಬೆಂಗಳೂರು,ಅ.22- ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಪಕ್ಷದ

Read more