ಬಿಬಿಎಂಪಿ ಚುನಾವಣೆ ವಿಳಂಬ : ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್
ಬೆಂಗಳೂರು,ಸೆ.11- ಬಿಬಿಎಂಪಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್ನ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್, ಅಬ್ದುಲ್ ವಾಜೀದ್ ಹೈಕೋರ್ಟ್ಗೆ ತುರ್ತು ವಿಚಾರಣೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ
Read more