ಡ್ರಗ್ಸ್​ ಪ್ರಕರಣದ ಆರೋಪಿ ಆದಿತ್ಯ ಆಳ್ವ ಚನ್ನೈನಲ್ಲಿ ಅರೆಸ್ಟ್

ಬೆಂಗಳೂರು, ಜ.12- ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪಕ್ಕೆ ಗುರಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಆದಿತ್ಯ ಆಳ್ವ ಕೊನೆಗೂ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೆನ್ನೈನ

Read more