ಕಾವೇರಿ ಗಲಾಟೆ : ಹೊರರಾಜ್ಯಗಳಿಗೆ ತೆರಳುವವರಿಗೆ ಏರ್ ಏಷಿಯಾ ವಿಮಾನದಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ

ಬೆಂಗಳೂರು, ಸೆ.13- ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿರುವುದರಿಂದಾಗಿ ಬೆಂಗಳೂರಿನಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರು ಸಂಕಷ್ಟ ಪರಿಸ್ಥಿತಿಯ ಸಂದರ್ಭ ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ

Read more