ವಿದೇಶದಿಂದ ಬೆಂಗಳೂರಿಗೆ ಬಂದ 8 ಪ್ರಯಾಣಿಕರಲ್ಲಿ ಕೋವಿಡ್ ಪತ್ತೆ
ಬೆಂಗಳೂರು,ಡಿ.27- ಕಳೆದ ಮೂರು ದಿನಗಳಿಂದ ವಿದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬರುತ್ತಿರುವುದು ಆತಂಕವನ್ನು ಹೆಚ್ಚಿಸಿದೆ. ಇಂದು ಲಂಡನ್, ಪ್ಯಾರೀಸ್ನಿಂದ ಆಗಮಿಸಿದ
Read more