ಎಲ್ಲಾ ಪರೀಕ್ಷೆ ರದ್ದುಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ ವಾಟಾಳ್ ಪ್ರೊಟೆಸ್ಟ್

ಬೆಂಗಳೂರು, ಜೂ.7- ಎಸ್‍ಎಸ್‍ಎಲ್‍ಸಿ, ಫಾರ್ಮಸಿ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್

Read more