ಕ್ರಿಕೆಟ್ ದೇವರು ಸಚಿನ್‍ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ..!

ಲಂಡನ್, ಜು.19(ಪಿಟಿಐ)- ಭಾರತೀಯ ಕ್ರಿಕೆಟ್ ರಂಗದ ದಂತಕಥೆ ಮತ್ತು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಹಾಲ್ ಆಫ್ ಫೇಮ್‍ಗೆ ಸೇರಿಸಲಾಗಿದೆ.

Read more