ಲೋಕಸಭೆ ಚುನಾವಣೆಗೆ ಯುವಜನತೆಯನ್ನು ಸೆಳೆಯಲು ಸೋಷಿಯಲ್ ಮೀಡಿಯಾ ಮೊರೆಹೋದ ಬಿಜೆಪಿ

ನವದೆಹಲಿ,ಜು.22- ಮುಂದಿನ ಲೋಕಸಭೆ ಚುನಾವಣೆಗೆ ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಬಿಜೆಪಿ, ಸಾಮಾಜಿಕ ಜಾಲತಾಣಗಳ ಮೂಲಕವೇ ಮತ್ತಷ್ಟು ಯುವಜನರನ್ನು ತಲುಪಲು ವೇದಿಕೆಯನ್ನು ಸಜ್ಜುಗೊಳಿಸುತ್ತಿದೆ. ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸುವ ಯುವ

Read more