ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು, ಶುರುವಾಯ್ತು ಸಚಿವ ಆಕಾಂಕ್ಷಿಗಳಲ್ಲಿ ತಳಮಳ..!
ಬೆಂಗಳೂರು,ಜ.11-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಅನುಮತಿ ಪಡೆಯಲು ದೆಹಲಿಗೆ ತೆರಳಬೇಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪ್ರವಾಸ ರದ್ದಾಗಿದೆ. ಈ ಬೆಳವಣಿಗೆಯಿಂದಾಗಿ ಸಂಕ್ರಾಂತಿ ನಂತರ ಸಚಿವ ಸಂಪುಟ ವಿಸ್ತರಣೆಯಾಗುವುದು
Read more