ಜಗದ್ವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ, ನಾಳೆ ಸಾಂಪ್ರದಾಯಿಕ ಚಾಲನೆ

ಮೈಸೂರು,ಅ.6- ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಬೆಳಗ್ಗೆ ನಾಡ ಅಧಿವೇವತೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ಚಾಲನೆ ದೊರೆಯಲಿದೆ. ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ

Read more

ಖಾತೆ ಕಿರಿಕ್ : ಖಾತೆಗಳ ಮರುಹಂಚಿಕೆ ಮಾಡಲು ಮುಂದಾದ ಸಿಎಂ..!

ಬೆಂಗಳೂರು,ಆ.11- ಸಚಿವ ಆನಂದ್ ಸಿಂಗ್ ರಾಜೀನಾಮೆ ಬೆದರಿಕೆಯಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮಾಧಾನಗೊಂಡಿರುವ ಸಚಿವರಿಗೆ ಖಾತೆಗಳನ್ನು ಮರುಹಂಚಿಕೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ

Read more

ಬಿಗ್ ಬ್ರೆಕಿಂಗ್ : ಶಾಸಕ ಸ್ಥಾನಕ್ಕೆ ಸಚಿವ ಆನಂದ್ ಸಿಂಗ್ ರಾಜೀನಾಮೆ..!?

ಬೆಂಗಳೂರು : ನಿರೀಕ್ಷಿಸಿದ ಖಾತೆ ಸಿಗದಿರುವುದಕ್ಕೆ ಪಕ್ಷದ ವರಿಷ್ಟರ ತೀವ್ರ ಅಸಮಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಥವಾ ಯಾವುದೇ

Read more

ಬಿಜೆಪಿಯಲ್ಲಿ ಶುರುವಾಯ್ತು ಖಾತೆ ಖ್ಯಾತೆ, ಸಿಎಂಗೆ ತಲೆಬಿಸಿ..!

ಬೆಂಗಳೂರು, ಆ.8- ಕೆಲವು ಸಚಿವರಿಗೆ ನಿರೀಕ್ಷಿತ ಖಾತೆಗಳು ಸಿಗದಿರುವುದು ಒಂದುಕಡೆಯಾದರೆ ಮತ್ತೊಂದು ಕಡೆ ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಬೂದಿಮುಚ್ಚಿದ ಕೆಂಡದಂತಿದೆ.

Read more

ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ತಡೆಗೋಡೆ, ಹೊಂಡಗಳ ನಿರ್ಮಾಣ : ಸಚಿವ ಆನಂದ್ ಸಿಂಗ್

ಬೆಂಗಳೂರು,ಜ.06: ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಹಾಗೂ ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ

Read more

ಆನಂದ್ ಸಿಂಗ್-ಕಂಪ್ಲಿ ಗಣೇಶ್ ಫೈಟ್ ಪ್ರಕರಣ : ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು,ಡಿ.14- ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಕಳೆದ 2018ರ ಜನವರಿ 16ರಂದು ಕಾಂಗ್ರೆಸ್ ಶಾಸಕರು ಉಳಿದುಕೊಂಡಿದ್ದ ಸಂದರ್ಭದಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಕಂಪ್ಲಿ ಶಾಸಕ

Read more

ಉಪಚುನಾವಣೆಯಲ್ಲಿ ಕೋಟ್ಯಾಧಿಪತಿಗಳು..! ಯಾರ ಆಸ್ತಿ ಎಷ್ಟೆಷ್ಟಿದೆ ಗೊತ್ತೇ..?

ಬೆಂಗಳೂರು, ನ.20-ಜಿದ್ದಾಜಿದ್ದಿನ ರಣರಂಗವಾಗಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಈ ಬಾರಿ ಕೋಟ್ಯಾಧಿಪತಿ ಕುಳಗಳು ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ರಾಜ್ಯದಲ್ಲೇ ಅತಿ ಶ್ರೀಮಂತ ರಾಜಕಾರಣಿ

Read more

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸುವಂತೆ ಸಿಎಂಗೆ ಮನವಿ

ಬೆಂಗಳೂರು, ಸೆ.18- ಬಳ್ಳಾರಿ ಜಿಲ್ಲೆಯನ್ನು ವಿಭಾಗಿಸಿ ವಿಜಯನಗರ (ಹಿಂದಿನ ಹೊಸಪೇಟೆ)ವನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಂದು ಜಿಲ್ಲಾ ಜನಪ್ರತಿನಿಧಿಗಳು ಮತ್ತು ಜಗದ್ಗುರುಗಳ

Read more

ರಾಜೀನಾಮೆ ನೀಡಿದ ಇಬ್ಬರು ಶಾಸಕರಿಗೆ ಶಾಕ್ ಕೊಡಲು ಮುಂದಾದ ಕಾಂಗ್ರೆಸ್..!

ಬೆಂಗಳೂರು, ಜು.2-ಶಾಸಕರಾದ ಆನಂದ್‍ಸಿಂಗ್ ಮತ್ತು ರಮೇಶ್‍ಜಾರಕಿ ಹೊಳಿ ಅವರ ರಾಜೀನಾಮೆ ಅಂಗೀಕಾರ ಮಾಡಿ ಸರ್ಕಾರವನ್ನು ಬ್ಲ್ಯಾಕ್‍ಮೇಲ್ ಮಾಡಲು ಯತ್ನಿಸುವ ಶಾಸಕರಿಗೆ ತಿರುಗೇಟು ನೀಡಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ.

Read more

ಆನಂದ್ ಮನವೊಲಿಸುತ್ತೇನೆ : ಜಮೀರ್ ಅಹಮ್ಮದ್

ಬೆಂಗಳೂರು, ಜು.1-ಶಾಸಕ ಆನಂದ್‍ಸಿಂಗ್ ಅವರು ರಾಜೀನಾಮೆ ಕೊಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟಿದ್ದರೂ ನಾನು ಅವರ ಜೊತೆ ಚರ್ಚೆ ಮಾಡಿ ಮನವೊಲಿಸುತ್ತೇನೆ ಎಂದು ಸಚಿವ ಜಮೀರ್

Read more