ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್‍ಕುಮಾರ್ ಹೆಗಡೆ..!

ಬೆಂಗಳೂರು,ಆ.11- ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎನ್ನುವ ಮೂಲಕ ಉತ್ತರಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು

Read more