ಅಂಜನಮೂರ್ತಿ ಅವರಿಗೆ ನೆಲಮಂಗಲ ಟಿಕೆಟ್ ಕೈ ತಪ್ಪಿದಕ್ಕೆ ಕಾರ್ಯಕರ್ತರ ಆಕ್ರೋಶ

ನೆಲಮಂಗಲ, ಏ.16- ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸಿರುವ ಮಾಜಿ ಸಚಿವ ಹಾಗೂ ಮಾಜಿ ಉಪ ಸಭಾಪತಿಯೂ ಆಗಿದ್ದ ಅಂಜನಮೂರ್ತಿ ಅವರಿಗೆ ಟಿಕೆಟ್

Read more