ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೆ ಮತ್ತು ಕಚೇರಿ ಮೇಲೆ ಐಟಿ ರೇಡ್

ಚೆನ್ನೈ,ಡಿ.21-ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಮ್‍ಮೋಹನ್ ರಾವ್ ನಿವಾಸ ಮತ್ತು ಕಚೇರಿಗಳೂ ಸೇರಿದಂತೆ ಏಳು ಸ್ಥಳಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು(ಐಟಿ) ಇಂದು ಬೆಳಗ್ಗೆ ದಿಢೀರ್ ದಾಳಿ

Read more