ಎಚ್ಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿ : ನೆಚ್ಚಿನ ನಾಯಕನ ಆರೋಗ್ಯಕ್ಕಾಗಿ ಅಭಿಮಾನಿಗಳ ಪ್ರಾರ್ಥನೆ
ಬೆಂಗಳೂರು, ಸೆ.23- ನಗರದ ಖಾಸಗಿ ಆಸ್ಪತ್ರೆಯಲ್ಲಿ ಡಾ.ಸತ್ಯಕಿ ನೇತೃತ್ವದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಟಿಶ್ಯು ವಾಲ್ವ್ ರೀಪ್ಲೇಸ್ಮೆಂಟ್ ಶಸ್ತ್ರ ಚಿಕಿತ್ಸೆ
Read more