ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ನಾಲ್ವರು ಜೈಷ್ ಉಗ್ರರ ಸೆರೆ
ಶ್ರೀನಗರ, ಮೇ 13-ಲಾಕ್ಡೌನ್ ವೇಳೆ ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸುತ್ತಿರುವ ಪಾಕಿಸ್ತಾನ ಬೆಂಬಲಿತ ಉಗ್ರಗಾಮಿಗಳ ನಿಗ್ರಹಕ್ಕಾಗಿ ಭಾರತೀಯ ಭದ್ರತಾ ಪಡೆಗಳು ಬಿರುಸಿನ ಕಾರ್ಯಾಚರಣೆ
Read more