ಎಟಿಎಂ ಹಣ ಡ್ರಾ ಮಾಡಲು ಸಹಾಯ ಮಾಡುವ ನೆಪದಲ್ಲಿ 3.93 ಲಕ್ಷ ದೋಚಿದ್ದ ಖದೀಮ ಅಂದರ್

ಹಾಸನ; ವೃದ್ಧರು ಹಾಗೂ ಬಡವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂನಲ್ಲಿ ಹಣ ಪಡೆಯುವಾಗ ಹೊಂಚುಹಾಕಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಸೈಬರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್

Read more