ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಯತ್ನಿಸಿದ್ದ ಆರೋಪಿಗಳು 24 ಗಂಟೆಯೊಳಗೆ ಅಂದರ್..!

ಬೆಂಗಳೂರು,ಆ.24- ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡು ಹಾರಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರನ್ನು ಕೆ.ಆರ್.ಪುರಂ ಠಾಣೆ ಪೊಲೀಸರು 24 ಗಂಟೆಯೊಳಗೆ ಬಂಸಿದ್ದಾರೆ. ಕೆ.ಆರ್.ಪುರಂನ ಮೊಹಮ್ಮದ್

Read more