ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆರಂಭ

ಸಿಡ್ನಿ,ಜ.11- ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಗೆದ್ದು ಸಂತಸದ ಅಲೆಯಲ್ಲಿ ತೇಲುತ್ತಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವು ನಾಳೆಯಿಂದ ನಡೆಯಲರುವ ಏಕದಿನ ಸರಣಿಗೆ ಸಜ್ಜಾಗಿದೆ. ವಿಶ್ವಕಪ್ ಸಮೀಪಿಸುತ್ತಿರುವುದರಿಂದ

Read more