ಜೊತೆಯಲ್ಲಿದ್ದ ಸ್ನೇಹಿತರಿಂದಲೇ ಆಟೋ ಚಾಲಕನ ಕೊಲೆ

ಬೆಂಗಳೂರು, ಆ.20-ಜೊತೆಯಲ್ಲಿದ್ದವರೆ ಸ್ನೇಹಿತನನ್ನು ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರಿಂದಲೇ ಕೊಲೆಯಾದ ವ್ಯಕ್ತಿಯನ್ನು ಕಲಾಸಿಪಾಳ್ಯದ ನಿವಾಸಿ, ವೃತ್ತಿಯಲ್ಲಿ ಆಟೋ

Read more