ಆಟೋ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 24 ಗಂಟೆಯೊಳಗೆ ಅರೆಸ್ಟ್

ಬೆಂಗಳೂರು, ಜು.25- ಹಣಕಾಸಿನ ವಿಚಾರವಾಗಿ ಸ್ನೇಹಿತನ ಜತೆ ಜಗಳವಾಡಿ ಆತನನ್ನು ಕೊಲೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮಾಗಡಿ

Read more