ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆಯ ಸಂಭ್ರಮ

ಬೆಂಗಳೂರು, ಅ.23- ನಾಳೆಯಿಂದ ಮೂರು ದಿನಗಳ ಕಾಲ ಸಾರ್ವತ್ರಿಕ ರಜೆ ಇರುವುದರಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇಂದು ಆಯುಧ ಪೂಜೆಯನ್ನು ನೆರವೇರಿಸಲಾಯಿತು.ಭಾನುವಾರ ಆಯುಧ ಪೂಜೆ, ಸೋಮವಾರ ವಿಜಯದಶಮಿ

Read more