ಪಕ್ಷದ ನಾಯಕರನ್ನು ಮನೆಗೆ ಕರೆಸಿಕೊಂಡು ಯಡಿಯೂರಪ್ಪ ಚರ್ಚೆ ಮಾಡಿದ್ದೇಕೆ..?

ಬೆಂಗಳೂರು, ಸೆ.11-ಕಾಂಗ್ರೆಸ್ ಹಾಗೂ ಜೆಡಿಎಸ್‍ನಲ್ಲಿ ಉಂಟಾಗಿರುವ ಭಿನ್ನಮತ ಕುರಿತಂತೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಪಕ್ಷದ ಪ್ರಮುಖರ ಜತೆ ಚರ್ಚೆ ನಡೆಸಿದರು. 

Read more