ಬಗರ್ ಹುಕ್ಕುಂ ಸಮಿತಿಗಳಿಗೆ ಅಧ್ಯಕ್ಷರ ನೇಮಕ : ಅಶೋಕ್

ಬೆಂಗಳೂರು,ಮಾ.22- ಬಗರ್ ಹುಕ್ಕುಂ ಸಮಿತಿಗಳಿಗೆ ಶೀಘ್ರದಲ್ಲೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಹೇಳಿದರು. ಶಾಸಕ ಚಂದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ವೇಳೆ

Read more