ಶಿವಣ್ಣ ಅಭಿನಯದ ಭಜರಂಗಿ 2 ಸೆಟ್‍ನಲ್ಲಿ ಬೆಂಕಿ, 1 ಕೋಟಿ ವೆಚ್ಚದ ಸೆಟ್ ಭಸ್ಮ

ನೆಲಮಂಗಲ, ಜ.16- ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಸೆಟ್‍ಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿದೆ.  ಹರ್ಷ

Read more