ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ಮಳೆಯ ಆರ್ಭಟ..!

ಬೆಂಗಳೂರು, ಮೇ 28- ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಹವಾ ಮನ್ಸೂಚನೆ

Read more