ಸೋಂಕಿತ ಪ್ರದೇಶಗಳು ಮಾತ್ರ ಸೀಲ್‍ಡೌನ್: ಸಚಿವ ಆರ್.ಅಶೋಕ್

ಬೆಂಗಳೂರು, ಜೂ.26- ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವಂತಹ ಪ್ರದೇಶಗಳನ್ನು ಮಾತ್ರ ಗುರುತಿಸಿ ಸಂಪೂರ್ಣ ಸೀಲ್‍ಡೌನ್ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more