ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿ ಆಪ್‍ನಿಂದ ವಿನೂತನ ಪ್ರತಿಭಟನೆ

ಬೆಂಗಳೂರು, ಅ.20- ನಗರದ ರಸ್ತೆಗಳು ಗುಂಡಿಗಳಾಗಿ ಪರಿವರ್ತನೆಯಾಗಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಗುಂಡಿ ಬಿದ್ದ ರಸ್ತೆಗಳಿಗೆ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿತು. ನಗರದಲ್ಲಿ

Read more

ಬೆಂಗಳೂರು : ಕತ್ತರಿಯಿಂದ ಚುಚ್ಚಿ, ಚಾಕುವಿನಿಂದ ಇರಿದು ಒಂಟಿ ಮಹಿಳೆ ಕೊಲೆ..!

ಬೆಂಗಳೂರು, ಅ.20- ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿ ಒಂಟಿ ಮಹಿಳೆಯನ್ನು ಕತ್ತರಿಯಿಂದ ಚುಚ್ಚಿ ಚಾಕುವಿನಿಂದ ಇರಿದು ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬನಶಂಕರಿ

Read more

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ..!

ಬೆಂಗಳೂರು, ಅ.18- ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ

Read more

ಸಿಟಿ ರೌಂಡ್ಸ್ ವೇಳೆ ಸಾರ್ವಜನಿಕರಿಂದ ದೂರಿನ ಸುರಿಮಳೆ, ಅಧಿಕಾರಿಗಳಿಗೆ ಸಿಎಂ ತರಾಟೆ

ಬೆಂಗಳೂರು,ಅ.18- ನಗರದ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಇಂದು ದಿಢೀರ್ ಭೇಟಿಕೊಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಳೆಯಿಂದ ಸಂತ್ರಸ್ತಕ್ಕೊಳಗಾದ ಮಹಿಳೆಯರು, ಸಾರ್ವಜನಿಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕಳೆದ

Read more

ಬೆಲೆ ಏರಿಕೆ ಖಂಡಿಸಿ ಉಪ್ಪಿನ ಅಭಿಷೇಕ ಮಾಡಿ ವಾಟಾಳ್ ವಿಭಿನ್ನ ಪ್ರತಿಭಟನೆ

ಬೆಂಗಳೂರು, ಅ.17- ಪೆಟ್ರೋಲ್, ಡೀಸೆಲ್ ಹಾಗೂ ಸಿಲಿಂಡರ್ ದರ ಏರಿಕೆ ಖಂಡಿಸಿ ನಗರದ ಕೆಂಪೇಗೌಡ ನಿಲ್ದಾಣದಲ್ಲಿ ಬೆಲೆ ಏರಿಕೆ ಭೂತಕ್ಕೆ ಉಪ್ಪಿನ ಅಭಿಷೇಕ ಮಾಡುವ ಮೂಲಕ ಕನ್ನಡ

Read more

ಏಕಕಾಲಕ್ಕೆ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ..!

ಬೆಂಗಳೂರು, ಅ.17- ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಹವಾ ಮುನ್ಸೂಚನೆ ಪ್ರಕಾರ

Read more

ಬುದ್ಧಿಮಾತು ಹೇಳಿ ಮಕ್ಕಳನ್ನು ಪೋಷಕರಿಗೆ ಒಪ್ಪಿಸಿದ ಪೊಲೀಸರು

ಬೆಂಗಳೂರು,ಅ.13- ಮಂಗಳೂರಿನಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿ ಹಾಗೂ ಮೂವರು ವಿದ್ಯಾರ್ಥಿಗಳನ್ನು ಇಂದು ಮುಂಜಾನೆ ಬೆಂಗಳೂರಿಗೆ ಕರೆತರಲಾಗಿದೆ. ನಿನ್ನೆ ಮುಂಜಾನೆ ಮಂಗಳೂರಿನಲ್ಲಿ ಬಿಸಿಎ ವಿದ್ಯಾರ್ಥಿನಿ ಅಮೃತವರ್ಷಿಣಿ ಹಾಗೂ ರಾಯನ್

Read more

ಕುಸಿಯುತ್ತಿದ್ದ ಕಟ್ಟಡ ನೆಲಸಮ, ತಪ್ಪಿದ ಅನಾಹುತ

ಬೆಂಗಳೂರು, ಅ.13- ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದ ಬಿರುಕು ಕಾಣಿಸಿಕೊಂಡಿದ್ದ ಮೂರಂತಸ್ತಿನ ಮನೆ ತೆರವು ಮಾಡುವಲ್ಲಿ ಬಿಬಿಎಂಪಿ ಯಶಸ್ವಿಯಾಗಿದೆ. ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿರುವ

Read more

ಮಳೆ ತಂದ ಸಂಕಷ್ಟ, ಗಗನಕ್ಕೇರಿದ ತರಕಾರಿ ಬೆಲೆ..!

ಬೆಂಗಳೂರು,ಅ.13- ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಹಾನಿ ಉಂಟಾಗಿದ್ದರೆ, ಮತ್ತೊಂದು ಕಡೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಮಳೆಯಿಂದಾಗಿ

Read more

ಕಾಣೆಯಾಗಿದ್ದ 7 ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆ, ನಾಲ್ವರಿಗಾಗಿ ಶೋಧ

ಬೆಂಗಳೂರು, ಅ.11- ನಗರದ ಉತ್ತರ ವಿಭಾಗದ ಯಶವಂತಪುರ ಉಪವಿಭಾಗದಿಂದ ಕಾಣೆಯಾಗಿದ್ದ ಏಳು ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆಯಾಗಿದ್ದು, ಉಳಿದ ನಾಲ್ವರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್

Read more