ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ಬೆಂಗಳೂರಿನಲ್ಲಿ 4 ಕಡೆ ರಂಗಮಂದಿರ ನಿರ್ಮಾಣ

ಬೆಂಗಳೂರು,ಸೆ.9-ರಾಜಧಾನಿ ಬೆಂಗಳೂರಿನಲ್ಲಿ ವರ್ಷಪೂರ್ತಿ ಸಾಂಸ್ಕøತಿಕ ಚಟುವಟಿಕೆಗಳು ನಡೆಯಲು ಅನುಕೂಲವಾಗುವಂತೆ ನಗರದ ನಾಲ್ಕು ಕಡೆ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಿಸಲು ಒಂದು ವಾರದೊಳಗೆ ನಿವೇಶನ ಗುರುತಿಸಿ ಹಸ್ತಾಂತರ

Read more

ಕೆ.ಎಸ್.ನರಸಿಂಹಸ್ವಾಮಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು,ಸೆ.8-ಯಡಿಯೂರು ವಾರ್ಡ್ ವ್ಯಾಪ್ತಿಯ ಬಸವನಗುಡಿ ಬಡಾವಣೆಯ ಎಂ.ಎನ್.ಕೆ ಉದ್ಯಾನವನದ ಮುಂಭಾಗದಲ್ಲಿ ಕನ್ನಡದ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿರುವ ಮೈಸೂರು ಮಲ್ಲಿಗೆ ಖ್ಯಾತಿಯ ಕೆ. ಎಸ್. ನರಸಿಂಹಸ್ವಾಮಿ ಅವರ ಕಂಚಿನ

Read more

ಬಿಬಿಎಂಪಿ ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿ ನೇಮಿಸಲು ಮುಂದಾದ ಸರ್ಕಾರ

ಬೆಂಗಳೂರು,ಸೆ.8- ಇಂದು ಸಂಜೆ ಅಥವಾ ನಾಳೆಯೊಳಗೆ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರ ಮುಂದಾಗಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದೆ. ಸೆಪ್ಟೆಂಬರ್

Read more

ಬಿಬಿಎಂಪಿ ಮೇಯರ್, ಉಪಮೇಯರ್ ಅಧಿಕಾರಾವಧಿ ಹೆಚ್ಚಳ

# ವೈ.ಎಸ್. ರವೀಂದ್ರ ಬೆಂಗಳೂರು,ಸೆ.5- ಬಿಬಿಎಂಪಿಗೆ ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡದೆ ಹಾಲಿ ಇರುವ ವಾರ್ಡ್‍ಗಳನ್ನು 198ರಿಂದ 225ಕ್ಕೆ ವಿಂಗಡಿಸಿ 4 ವಿಭಾಗ, 12 ವಲಯಗಳು ಮತ್ತು

Read more

BIG NEWS : ಬಿಬಿಎಂಪಿಯ 198 ವಾರ್ಡ್‍ಗಳನ್ನು 225ಕ್ಕೆ ಹೆಚ್ಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು,ಸೆ.3-ಜನಸಂಖ್ಯೆಗೆ ಅನುಗುಣವಾಗಿ ಬಿಬಿಎಂಪಿಯ ಹಾಲಿ ಇರುವ 198 ವಾರ್ಡ್‍ಗಳನ್ನು 225ಕ್ಕೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ವಾರ್ಡ್‍ಗಳನ್ನು ಹೆಚ್ಚಳ ಮಾಡಬೇಕೆಂಬ

Read more

ಬೆಂಗಳೂರಿನಲ್ಲಿ ಕೊರೊನಾ ಮಾರಿಗೆ ಮೂವರು ಬಲಿ, ಮೈದಾನದಲ್ಲೇ ಅನಾಥ ಶವ 

ಬೆಂಗಳೂರು, ಜು.9- ಕೊರೊನಾ ಮಹಾಮಾರಿಗೆ ಮತ್ತೆ ಮೂವರು ಮಹಿಳೆಯರು ಬಲಿಯಾಗಿದ್ದಾರೆ. ವಿಕ್ಟೋರಿಯಾ, ಇಎಸ್‍ಐ ಹಾಗೂ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಮಹಿಳೆಯರು

Read more

ಕಂಟೈನ್ಮೆಟ್ ಜೋನ್‍ಗಳಲ್ಲಿ ಮನೆ ಮನೆಗೆ ಆಹಾರ, ಪಡಿತರ ತಲುಪಿಸಲು ಸೂಚನೆ

ಬೆಂಗಳೂರು, ಜು.7- ಕಂಟೈನ್ಮೆಟ್ ಜೋನ್‍ಗಳ ಮನೆ ಮನೆಗೆ ಆಹಾರ, ಪಡಿತರ ತಲುಪಿಸಲು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಕಂಟೈನ್ಮೆಂಟ್ ಜೋನ್ ಕಷ್ಟ ಪರಿಹರಿಸಲು ಹೆಲ್ಪ್‍ಲೈನ್ ನಂಬರ್

Read more

ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೊನಾ ಮರಣಮೃದಂಗ, ಕಾಲೇಜಿನ ಡೀನ್ ಸೇರಿ ಮತ್ತಿಬ್ಬರು ಬಲಿ..!

ಬೆಂಗಳೂರು, ಜೂ.27-ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಎಂಜಿನಿಯರಿಂಗ್ ಕಾಲೇಜಿನ ಡೀನ್ ಸೇರಿದಂತೆ ಇಂದು ಮತ್ತಿಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.  ಪ್ರತಿಷ್ಠಿತ ಕಾಲೇಜಿನ ಡೀನ್ ಒಬ್ಬರು ಸೋಂಕಿಗೆ

Read more

ಕೊಚ್ಚಿಹೋದ ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭ: ಮೇಯರ್ ಗೌತಮ್‍

ಬೆಂಗಳೂರು, ಜೂ.26- ಮಳೆ ನೀರಿನಿಂದ ಕೊಚ್ಚಿ ಹೋಗಿರುವ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಇಂದಿನಿಂದಲೇ ಆರಂಭಿಸಲಾಗುವುದು ಎಂದು ಮೇಯರ್ ಗೌತಮ್‍ಕುಮಾರ್ ತಿಳಿಸಿದರು. ಆಯುಕ್ತ ಅನಿಲ್‍ಕುಮಾರ್ ಮತ್ತಿತರ ಅಧಿಕಾರಿಗಳೊಂದಿಗೆ

Read more

ಸೋಂಕಿತ ಪ್ರದೇಶಗಳು ಮಾತ್ರ ಸೀಲ್‍ಡೌನ್: ಸಚಿವ ಆರ್.ಅಶೋಕ್

ಬೆಂಗಳೂರು, ಜೂ.26- ಕೋವಿಡ್ ಸೋಂಕು ಹೆಚ್ಚು ಹರಡುತ್ತಿರುವಂತಹ ಪ್ರದೇಶಗಳನ್ನು ಮಾತ್ರ ಗುರುತಿಸಿ ಸಂಪೂರ್ಣ ಸೀಲ್‍ಡೌನ್ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more