ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ..!

ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು,

Read more

ಕೊರೊನಾ ಭೀತಿ : ಮೊದಲೇ ನಿಶ್ಚಯಿಸಿದ್ದ ಮದುವೆಗೆ ಅವಕಾಶ ನೀಡಿದ ಬಿಬಿಎಂಪಿ

ಬೆಂಗಳೂರು , ಮಾ.16- ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಮದುವೆಗಳ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿರುವ ಬಿಬಿಎಂಪಿ ಸಾಧಾರಣ ಮದುವೆಗೆ ಅವಕಾಶ ಕಲ್ಪಿಸಿಕೊಟ್ಟಿದೆ.  ಮೂರು ದಿನಗಳ ಹಿಂದೆ ನಗರದಲ್ಲಿ

Read more

ಬೆಂಗಳೂರಿನಲ್ಲಿರುವ ಅನಧಿಕೃತ ಪಿಜಿಗಳಿಗೆ ಮೇಯರ್ ವಾರ್ನಿಂಗ್

ಬೆಂಗಳೂರು, ಮಾ.13- ನಗರದಲ್ಲಿ ತಲೆ ಎತ್ತಿರುವ ಅನಧಿಕೃತ ಪಿಜಿಗಳಿಗೆ ಕಡಿವಾಣ ಹಾಕಲಾಗುವುದು ಎಂದು ಮೇಯರ್ ಗೌತಮ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಆಯುಕ್ತ ಅನಿಲ್‍ಕುಮಾರ್ ಅವರೊಂದಿಗೆ ಈ ಸಂಬಂಧ

Read more

ಅಣ್ಣಾವ್ರ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಬಿಬಿಎಂಪಿ ಮೇಯರ್, ಕಮಿಷನರ್..!

ಬೆಂಗಳೂರು, ಜ.25- ಸ್ವಚ್ಛ ಸರ್ವೇಕ್ಷಣಾ ಕುರಿತಂತೆ ಜಾಗೃತಿ ಮೂಡಿಸಲು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಮತ್ತು ರಸ್ತೆ ಓಟದಲ್ಲಿ ಮೇಯರ್

Read more

ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸರ್ವ ಸಜ್ಜು

ಬೆಂಗಳೂರು, ಜ.24- ಈ ಬಾರಿಯ 71ನೆ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಾನುವಾರ ಬೆಳಗ್ಗೆ 8.58ಕ್ಕೆ ಸರಿಯಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಗಣರಾಜ್ಯೋತ್ಸವದಲ್ಲಿ

Read more

ಒಂದೆರಡು ದಿನಗಳಲ್ಲಿ ಉಳಿದ ಗುಂಡಿಗಳ ಮುಚ್ಚುತ್ತೇವೆ: ಆಯುಕ್ತ ಅನಿಲ್‍ಕುಮಾರ್

ಬೆಂಗಳೂರು, :  ನಿಗಧಿತ ಅವಧಿಯೊಳಗೆ ನಗರದ ಶೇ.90ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಉಳಿದ ಗುಂಡಿಗಳನ್ನು ಒಂದೆರಡು ದಿನದೊಳಗೆ ಭರ್ತಿ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ಅನಿಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. 

Read more

4 ಕ್ಷೇತ್ರಗಳಿಗೆ ಮಾತ್ರ ನೀತಿ ಸಂಹಿತೆ ಅನ್ವಯ : ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್

ಬೆಂಗಳೂರು, ನ.11-ಮತದಾರರ ಪಟ್ಟಿಯಲ್ಲಿ ರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿ ತೆಗೆದು ಹಾಕಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ರಾದ ಅನಿಲ್‍ಕುಮಾರ್ ಇಂದಿಲ್ಲಿ

Read more

ಬೆಂಗಳೂರಲ್ಲಿ ನ.1ರಿಂದ ಕನ್ನಡ ನಾಮಫಲಕ, ನಿರ್ಲಕ್ಷಿಸಿದರೆ ಪರವಾನಗಿ ರದ್ದು..!

ಬೆಂಗಳೂರು,ಅ.25- ನವೆಂಬರ್ 1ರಿಂದ ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಹಾಕುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿರುವ ಹೋಟೆಗಳು, ಖಾಸಗಿ

Read more

ನಿಯಮ ಬಾಹಿರವಾಗಿ ಪಟಾಕಿ ಮಳಿಗೆಗಳಿಗೆ ಅನುಮತಿ ನೀಡುವ ಅಧಿಕಾರಿಗಳಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು, :  ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ಪಟಾಕಿ ಮಳಿಗೆ ಸ್ಥಾಪಿಸಲು ಅನುಮತಿ ನೀಡಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ

Read more

ಪ್ಲಾಸ್ಟಿಕ್‍ಗೆ ಅಂತ್ಯ ಹಾಡಲು ಪ್ಲಾಗ್‍ರನ್

ಬೆಂಗಳೂರು, – ನಗರಕ್ಕೆ ತಲೆನೋವಾಗಿ ಪರಿಣಮಿಸಿರುವ ಪ್ಲಾಸ್ಟಿಕ್‍ಗೆ ಮುಕ್ತಿ ಹಾಡುವ ಉದ್ದೇಶದಿಂದ ಅ.2ರ ಗಾಂಧಿ ಜಯಂತಿ ಯಂದು ಪ್ಲಾಗ್‍ರನ್ ಆಯೋಜಿಸ ಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್

Read more