ಬೆಂಗಳೂರಲ್ಲಿ ರಸ್ತೆ ಅಗೆಯಲು ಬಿಬಿಎಂಪಿ ಅನುಮತಿ ಕಡ್ಡಾಯ

ಬೆಂಗಳೂರು, ನ.24- ಇನ್ನು ಮುಂದೆ ಬೆಸ್ಕಾಂ ಮತ್ತು ಜಲಮಂಡಳಿಯವರು ರಸ್ತೆ ಅಗೆಯಬೇಕಾದರೆ ಕಡ್ಡಾಯವಾಗಿ ಬಿಬಿಎಂಪಿ ಅನುಮತಿ ಪಡೆದುಕೊಳ್ಳಬೇಕು. ಹಾಗೂ ಕತ್ತರಿಸಿದ ಭಾಗವನ್ನು ಸಂಬಂಧಪಟ್ಟ ಇಲಾಖೆಗಳೇ ಪುನಃಶ್ಚೇತನಗೊಳಿಸ ಬೇಕು

Read more