ಬಿಬಿಎಂಪಿಯ 12 ಸ್ಥಾಯಿ ಸಮಿತಿಗೆ ನಡೆಯದ ಚುನಾವಣೆ

ಬೆಂಗಳೂರು,ಡಿ.4- ಬಿಬಿಎಂಪಿಯ 12 ಸ್ಥಾಯಿಸಮಿತಿಗಳ ಸದಸ್ಯರ ಆಯ್ಕೆಗೆ ನಗರದ ಪುರಭವನದಲ್ಲಿ ಇಂದು ನಿಗದಿಯಾಗಿದ್ದ ಚುನಾವಣೆ ನಿರೀಕ್ಷೆಯಂತೆ ಮುಂದೂಡಲ್ಪಟ್ಟಿದೆ.  ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರು ಬೆಳಗ್ಗೆ 8.30ರಿಂದ 9.30ರವರೆಗೆ

Read more

ಡಿ.4ರಂದು ಟೌನ್‍ಹಾಲ್‍ನಲ್ಲಿ ಸ್ಥಾಯಿ ಸಮಿತಿ ಚುನಾವಣೆ

ಬೆಂಗಳೂರು, ಡಿ.2- ಪಾಲಿಕೆಯ 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿ.4ರಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಿದ್ದ ಚುನಾವಣೆಯನ್ನು ಟೌನ್‍ಹಾಲ್‍ನಲ್ಲಿ ನಡೆಸಲು ಪ್ರಾದೇಶಿಕ ಆಯುಕ್ತರು ತೀರ್ಮಾನಿಸಿದ್ದಾರೆ.

Read more