ಸಿದ್ದಗಂಗಾ ಮಠದಲ್ಲಿ ಕರಡಿ ಪ್ರತ್ಯಕ್ಷ, ವಿದ್ಯಾರ್ಥಿಗಳಲ್ಲಿ ಆತಂಕ..!
ತುಮಕೂರು, ಜ.9- ಸಿದ್ದಗಂಗಾಮಠದಲ್ಲಿ ರಾತ್ರಿ ಕರಡಿ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಭಯಗೊಂಡಿದ್ದಾರೆ. ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದ ಬೆಟ್ಟಕ್ಕೆ ತೆರಳುವ ಮಾರ್ಗದ ಮೆಟ್ಟಿಲಿನ ಮೇಲೆ ಕರಡಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.
Read more