ಪೊಲೀಸ್ ಬಂದೋಬಸ್ತ್’ನಲ್ಲಿ ಕೋಟ್ಯಂತರ ರೂ. ಬೆಲೆಯ ಭೂಮಿ ಸರ್ಕಾರದ ವಶಕ್ಕೆ

ಬೆಂಗಳೂರು, ಮಾ.8-ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ಹೊಂಗಸಂದ್ರದಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಜಿಲ್ಲಾಡಳಿತ ಇಂದು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿತು. ಹೊಂಗಸಂದ್ರದ ಸರ್ವೆ ನಂ.43 ಮತ್ತು

Read more