ಬಿಜೆಪಿ ಮೇಲೆ ಜನ ವಿಶ್ವಾಸವಿಟ್ಟಿದ್ದಾರೆ ಎಂಬುದಕ್ಕೆ ಫಲಿತಾಂಶ ಸಾಕ್ಷಿ : ಸಚಿವ ಅಶೋಕ್

ಬೆಂಗಳೂರು, ಸೆ.6- ಗಡಿ ಜಿಲ್ಲೆಗಳಲ್ಲೂ ಬಿಜೆಪಿ ಮೇಲೆ ಜನ ವಿಶ್ವಾಸವಿಟ್ಟಿದ್ದಾರೆ ಎಂಬುದಕ್ಕೆ ಇಂದಿನ ಮಹಾನಗರ ಪಾಲಿಕೆಗಳ ಫಲಿತಾಂಶ ಸಾಕ್ಷಿ ಎಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಹೇಳಿದರು.

Read more

3 ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸ್ಪಷ್ಟ ಮೇಲುಗೈ

ಬೆಂಗಳೂರು.ಸೆ.6- ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯೆಂದೇ ಹೇಳಲಾಗಿದ್ದ ರಾಜ್ಯದ ಮೂರು ಪ್ರತಿಷ್ಠಿತ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ತೀವ್ರ

Read more

ನಗರ ಸ್ಥಳೀಯ ಸಂಸ್ಥೆಗಳಿಗೆ ಭರ್ಜರಿ ಮತದಾನ : ಕೈ-ಕಮಲ ನೇರ ಹಣಾಹಣಿ

ಬೆಂಗಳೂರು, ಸೆ.3- ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಹಾಗೂ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ನಡೆದ ಮತದಾನದಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿ, ಬಹುತೇಕ

Read more

ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾದ ಮಹಾನಗರ ಪಾಲಿಕೆಗಳ ಚುನಾವಣೆ

ಬೆಂಗಳೂರು,ಆ.24- ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಕಲಬುರ್ಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣಾ ಕಾವು ಹೆಚ್ಚುತ್ತಿದೆ. ಈ ಚುನಾವಣೆಗಳು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಮಹಾನಗರ ಪಾಲಿಕೆಗಳ ಚುನಾವಣೆಗೆ ಪ್ರಕ್ರಿಯ ಆರಂಭ

ಬೆಂಗಳೂರು, ಆ.17- ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಕೆಲವು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ

Read more

ಖಾತೆ ಕ್ಯಾತೆ ಬಳಿಕ ಸಿಎಂ ಬೊಮ್ಮಾಯಿಗೆ ಮತ್ತೊಂದು ಅಗ್ನಿಪರೀಕ್ಷೆ..!

ಬೆಂಗಳೂರು,ಆ.12- ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ  ನಂತರ ಸಂಪುಟ ರಚನೆ, ಸಚಿವರ ಖಾತೆ ಕ್ಯಾತೆ, ಅಸಮಾಧಾನಿತರ ಭಿನ್ನಮತದ ನಡುವೆ ಈಗ ಆಡಳಿತಾರೂಢ ಬಿಜೆಪಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ.

Read more

ರಾಜ್ಯಪಾಲರು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದು ಸರಿಯಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು,ಏ.21- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ತಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ

Read more

3 ಕ್ಷೇತ್ರಗಳ ಉಪಚುನಾವಣೆ : ನಾಮಪತ್ರ ವಾಪಸ್‌ಗೆ ನಾಳೆ ಕಡೆ ದಿನ

ಬೆಂಗಳೂರು, ಏ.2- ಬೆಳಗಾವಿ ಲೋಕಸಭಾ ಕ್ಷೇತ್ರ ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಸಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆಯ ದಿನ. ಬೆಳಗಾವಿ

Read more

ಕನ್ನಡಿಗರಿಗೆ ಗೊಡ್ಡು ಬೆದರಿಕೆ ಹಾಕಿದ ಎಂಇಎಸ್ ಪುಂಡಾ

ಬೆಳಗಾವಿ ,ಮಾ.16-ಕನ್ನಡಿಗರಿಗೆ ಗೊಡ್ಡು ಬೆದರಿಕೆ ಹಾಕಿರುವ ಬೆಳಗಾವಿಯ ಎಂಇಎಸ್ ಮುಖಂಡ ಶುಭಂ ಸಾಳುಂಕೆ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಬೆಳಗಾವಿಯ ನೆಲದಲ್ಲೇ ನಿಂತು ಕನ್ನಡಿಗರಿಗೆ ಧಮ್ಕಿ ಹಾಕಿ ಎಚ್ಚರಿಕೆ

Read more