ಗಣಿ ಜಿಲ್ಲೆ ಬಳ್ಳಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯತೆ..?
ಬೆಂಗಳೂರು,ಜ.6-ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಅವರನ್ನು ಗಣಿ ಜಿಲ್ಲೆ ಬಳ್ಳಾರಿಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ.ಯಾವುದೇ ಕ್ಷಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಿಂದ ಬಳ್ಳಾರಿಗೆ ವರ್ಗಾವಣೆಯಾಗುವುದು
Read more