ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏ.22-ಬಿಜೆಪಿ ಟಿಕೆಟ್ ವಂಚಿತ ಬೇಳೂರು ಗೋಪಾಲಕೃಷ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಂತಾದ ಮುಖಂಡರ
Read more